ಅಭಿಪ್ರಾಯ / ಸಲಹೆಗಳು

ಉದ್ದೇಶಗಳು

  • ಲಿಂಬೆ ಬೆಳೆಗೆ ಸಂಬಂಧಿಸಿದಂತೆ ವಿವಿಧ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ರೂಪಿಸುವುದು, ಮೇಲ್ವಿಚಾರಣೆ ಮಾಡುವುದು ಮತ್ತು ಯೋಜನೆಗಳ ಮೌಲ್ಯಮಾಪನ ಮಾಡುವುದು.

 

  • ಉತ್ಪಾದನೆ ಉತ್ತೇಜಿಸಲು ಅಗತ್ಯವಾದ ಅನುದಾನದ ಲಭ್ಯವಾಗುವಂತೆ ಕ್ರಮವಹಿಸುವುದು.

 

  • ಲಿಂಬೆ ಬೆಳೆಗಳ ಪ್ರದೇಶ ವಿಸ್ತರಣೆ ಮತ್ತು ಉತ್ಪಾದಕತೆ ಹೆಚ್ಚಿಸುವುದು,

 

  • ಲಿಂಬೆ ಬೆಳೆಯ ಸಂಶೋಧನೆ ಮತ್ತು ಅಭಿವೃದಿ.

 

  • ಕರ್ನಾಟಕ ಸರ್ಕಾರ, ಕೇಂದ್ರ ಸರ್ಕಾರ, ವರ್ಲ್‌ ಬ್ಯಾಂಕ, ಮತ್ತು ಇತರೆ ಸಂಸ್ಥೆಗಳ ಜೊತೆ ಸಮನ್ವಯ ಸಾಧಿಸುವುದು, ಮುಖ್ಯ ಉದ್ದೇಶಗಳನ್ನು ಈಡೇರಿಸಲು ಅಗತ್ಯವಾದ ಅನುದಾನವನ್ನು ಕ್ರೂಡಿಕರಿಸುವುದು.

 

  • ಉತ್ಪಾದನೆ, ನಿರ್ವಹಣೆ, ಮಾರುಕಟ್ಟೆ ಮತ್ತು ರಫ್ತಿಗೆ ಸಂಬಂಧಿಸಿದ ತಾಂತ್ರಿಕ ಸಲಹೆಗಳನ್ನು ನೀಡುವುದು.

 

  • ಉತ್ತಮ ಗುಣಮಟ್ಟದ ಕಸಿ/ಸಸಿಗಳ ಉತ್ಪಾದನೆ ಮತ್ತು ವಿತರಣೆ.

 

  • ರೈತರನ್ನೊಳಗೊಂಡ ಕಾರ್ಯಾಗಾರಗಳು, ವಿಚಾರ ಸಂಕೀರ್ಣ, ಕ್ಷೇತ್ರ ಭೇಟಿ, ಪ್ರವಾಸ ಕಾರ್ಯಕ್ರಮಗಳನ್ನು ಆಯೋಜಿಸುವುದು,

 

  • ಸುಸ್ಥಿರ ಬೇಸಾಯ, ಸಾವಯವ ಬೇಸಾಯ, ಮಳೆನೀರು ಕೋಯ್ಲು, ಹನಿ ನೀರಾವರಿ, ರಸಾವರಿ, ಬರ ನಿರ್ವಹಣೆ ಪದ್ಧತಿಗಳ ಕುರಿತು ಪ್ರಾತ್ಯಕ್ಷತೆಗಳ ಮೂಲಕ ಅರಿವು ಮೂಡಿಸುವುದು.

 

ಲಿಂಬೆ ಬೆಳೆಗೆ ಸಂಬಂಧಿಸಿದ ಪ್ರಚಾರ ಸಾಮಗ್ರಿಗಳನ್ನು ತಾಂತ್ರಿಕ ಕೈಪಿಡಿಗಳು ಮತ್ತು ನಿಯತಕಾಲಿಕ ಮುದ್ರಣ ಮತ್ತು ಪ್ರಚಾರ.

ಇತ್ತೀಚಿನ ನವೀಕರಣ​ : 02-01-2021 11:38 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080